“ನಿನ್ನ ಹೆಂಡ್ತಿಗೆ ತಹಸೀಲ್ದಾರ್ ಮಾಡಿ ದುಡ್ಡು ಹೊಡಿಯೋ ಅಯೋಗ್ಯ” : ಶಾಸಕ ಶರಣು ಸಲಗರ ವಿರುದ್ಧ ಶಿವಲಿಂಗೇಗೌಡ ವಾಗ್ದಾಳಿ!

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ವೇಳೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಹಾಗೂ ಅರಸೀಕರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ ಪ್ರಸಂಗ ನಡೆದಿದೆ. ದೇವೇಗೌಡ್ರಿಗೆ ದೋಖಾ ಮಾಡಿದ ಶಿವಲಿಂಗೇಗೌಡಗೆ ಧಿಕ್ಕಾರ ಎಂದು ಎಂದು ಶರಣು … Continue reading “ನಿನ್ನ ಹೆಂಡ್ತಿಗೆ ತಹಸೀಲ್ದಾರ್ ಮಾಡಿ ದುಡ್ಡು ಹೊಡಿಯೋ ಅಯೋಗ್ಯ” : ಶಾಸಕ ಶರಣು ಸಲಗರ ವಿರುದ್ಧ ಶಿವಲಿಂಗೇಗೌಡ ವಾಗ್ದಾಳಿ!