ಅಸ್ಪೃಶ್ಯತೆ ಇನ್ನೂ ಜೀವಂತವಾಗಿ ಇರುವುದು ನಾಗರೀಕ ಸಮಾಜಕ್ಕೆ ಶೋಭೆಯಲ್ಲ: ಮಂಡ್ಯ ಡಿಸಿ ಡಾ.ಕುಮಾರ

ಮಂಡ್ಯ: ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರೀಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಭಿಪ್ರಾಯಪಟ್ಟರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ … Continue reading ಅಸ್ಪೃಶ್ಯತೆ ಇನ್ನೂ ಜೀವಂತವಾಗಿ ಇರುವುದು ನಾಗರೀಕ ಸಮಾಜಕ್ಕೆ ಶೋಭೆಯಲ್ಲ: ಮಂಡ್ಯ ಡಿಸಿ ಡಾ.ಕುಮಾರ