ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟಂತ ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ಪರಿಹಾರವನ್ನು ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಮಹಾಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಜನರು ಬಲಿಯಾದ ನಂತರ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ನ್ಯಾಯಾಂಗ ಆಯೋಗದಿಂದ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ. ಪೊಲೀಸ್ ಲೋಪಗಳ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
BREAKING: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ವಹಿಸಿ ಯುಪಿ ಸಿಎಂ ಆದೇಶ
ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಸಾಧ್ಯತೆ : ಮೋದಿ ಎಚ್ಚರಿಕೆ
“ನಾನು ಅದೇ ನೀರನ್ನ ಕುಡಿಯುತ್ತೇನೆ” : ಎಎಪಿಯ ‘ವಿಷಕಾರಿ ಯಮುನಾ’ ಆರೋಪಕ್ಕೆ ‘ಪ್ರಧಾನಿ ಮೋದಿ’ ತಿರುಗೇಟು