SHOCKING NEWS: ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ದುರುಳ, ಸಂತ್ರಸ್ತೆ ಸಾವು

ಉತ್ತರ ಪ್ರದೇಶ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಯುವತಿ ಮನೆಯಲ್ಲಿ ಒಬ್ಬಳೇ ಇದ್ದದ್ದನ್ನು ಗಮನಿಸಿದ ರಾಜ್ ಗೌತಮ್ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ತನಿಖೆಯ ಸಮಯದಲ್ಲಿ, ವ್ಯಕ್ತಿ ಕೃತ್ಯಕ್ಕೆ ಮೊದಲು ಕಾರ್ಯಕ್ಷಮತೆ ಹೆಚ್ಚಿಸುವ ಮಾತ್ರೆ ಸೇವಿಸಿದ್ದಾಗಿ ಹೇಳಿಕೊಂಡಿದ್ದಾನೆ. ಸಂತ್ರಸ್ತೆಯ ವಿರೋಧದ ನಡುವೆಯೂ ಆಕೆ ಮೂರ್ಛೆ ಹೋಗುವವರೆಗೂ ಮತ್ತು ಆಕೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುವವರೆಗೂ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವವಾಗಿದ್ದನ್ನು ಕಂಡು ಗಾಬರಿಯಾದ … Continue reading SHOCKING NEWS: ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ದುರುಳ, ಸಂತ್ರಸ್ತೆ ಸಾವು