ಕಾನ್ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಕಾನ್ಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 26 ಕ್ಕೆ ಏರಿದೆ. ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಭಕ್ತರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿ ಉನ್ನಾವೋದಿಂದ ಹಿಂತಿರುಗುತ್ತಿತ್ತು. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. “ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. … Continue reading BIG UPDATE: ಕಾನ್ಪುರದಲ್ಲಿ ಯಾತ್ರಾರ್ಥಿಗಳಿದ್ದ ಟ್ಯಾಕ್ಟರ್ ಟ್ರಾಲಿ ಹೊಂಡಕ್ಕೆ ಬಿದ್ದು ಭೀಕರ ಅಪಘಾತ, ಸಾವಿನ ಸಂಖ್ಯೆ 26ಕ್ಕೆ ಏರಿಕೆ | Kanpur road accident
Copy and paste this URL into your WordPress site to embed
Copy and paste this code into your site to embed