SHOCKING NEWS: ಹೆರಿಗೆ ನೋವಿನಿಂದ ಬಳಲುತ್ತಿದ್ದ HIV+ ಮಹಿಳೆಯನ್ನು ಪರೀಕ್ಷಿಸಲು ನಿರಾಕರಿಸಿದ ವೈದ್ಯರು, ಮಗು ಸಾವು

ಫಿರೋಜಾಬಾದ್(ಉತ್ತರ ಪ್ರದೇಶ): ಹೆರಿಗೆ ನೋವು ಕಾಣಿಸಿಕೊಂಡ ಎಚ್‌ಐವಿ ಸೋಂಕಿತ ಮಹಿಳೆಯೊಬ್ಬರನ್ನು ಪರೀಕ್ಷಿಸಲು ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದು, ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಚ್‌ಐವಿ ಸೋಂಕಿತ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆಯ ವೈದ್ಯರು ಆಕೆಯನ್ನು ಪರೀಕ್ಷಿಸದೇ ಹಲವಾರು ಗಂಟೆಗಳ ಕಾಲ ಕಾಯಿಸಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥರ ಮಧ್ಯಸ್ಥಿಕೆಯ ನಂತರವೇ ಫಿರೋಜಾಬಾದ್‌ನ ಆಸ್ಪತ್ರೆಯ ವೈದ್ಯರು ಮಹಿಳೆಗೆ ಹೆರಿಗೆ ಮಾಡಿದ್ದಾರೆ. ಮಗು ಹುಟ್ಟಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. … Continue reading SHOCKING NEWS: ಹೆರಿಗೆ ನೋವಿನಿಂದ ಬಳಲುತ್ತಿದ್ದ HIV+ ಮಹಿಳೆಯನ್ನು ಪರೀಕ್ಷಿಸಲು ನಿರಾಕರಿಸಿದ ವೈದ್ಯರು, ಮಗು ಸಾವು