BIGG NEWS : ʻದೇಶದ್ರೋಹಿ ಕೃತ್ಯ ಎಸಗುವವರಿಗೆ ಯುಪಿ ಮಾದರಿʼ : ಬಿಜೆಪಿ ಶಾಸಕ ರೇಣುಕಾಚಾರ್ಯ ಆಕ್ರೋಶ
ಬೆಂಗಳೂರು : ಶಿವಮೊಗ್ಗ ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದ ಬಗ್ಗೆ ಮಾಧ್ಯಮಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪಂಜಾಬ್: ಆರು ವರ್ಷದ ಬಾಲಕನ ಕತ್ತು ಸೀಳಿದ ಗಾಳಿಪಟದ ದಾರ ಶಿವಮೊಗ್ಗದಲ್ಲಿ ಗಲಾಟೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಜಿಲ್ಲೆಯಲ್ಲೂ ಯುಪಿ ಮಾದರಿಯಲ್ಲಿ ಕಾರ್ಯಚರಣೆ ನಡೆಸಬೇಕು ಎಂದು ಪಣ ತೊಟ್ಟಿದ್ದಾರೆ. ಪಂಜಾಬ್: ಆರು ವರ್ಷದ ಬಾಲಕನ ಕತ್ತು ಸೀಳಿದ ಗಾಳಿಪಟದ ದಾರ ದೇಶದ್ರೋಹಿ ಕೃತ್ಯ ಎಸಗುವವರಿಗೆ … Continue reading BIGG NEWS : ʻದೇಶದ್ರೋಹಿ ಕೃತ್ಯ ಎಸಗುವವರಿಗೆ ಯುಪಿ ಮಾದರಿʼ : ಬಿಜೆಪಿ ಶಾಸಕ ರೇಣುಕಾಚಾರ್ಯ ಆಕ್ರೋಶ
Copy and paste this URL into your WordPress site to embed
Copy and paste this code into your site to embed