SHOCKING NEWS: ಕುತ್ತಿಗೆಗೆ ನೇಣು ಹಾಕಿಕೊಂಡ ಪತ್ನಿಯನ್ನು ರಕ್ಷಿಸುವ ಬದಲು ವಿಡಿಯೋ ಮಾಡುತ್ತಾ ಕುಂತ ಪತಿ | WATCH VIDEO

ಕಾನ್ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ವಿಲಕ್ಷಣ ಘಟನೆಯೊಂದು ಬೆಕಿಗೆ ಬಂದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಪತ್ನಿಯನ್ನು ರಕ್ಷಿಸುವ ಬದಲು ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಾ ಕುಳಿತ. ಆದ್ರೆ, ಇತ್ತ ಪತ್ನಿಯ ಪ್ರಾಣ ಪಕ್ಷಿ ಹಾರಿ ಹೋಗಿರುವ ಘಟನೆ ನಡೆದಿದೆ. ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಕೆಯ ಕುಟುಂಬಕ್ಕೆ ಪತಿ ವಿಡಿಯೋ ತೋರಿಸಿದ್ದು, ಆಗ ಘಟನೆ ಬೆಳಕಿಗೆ ಬಂದಿದೆ. ಮೃತಳನ್ನು ಶೋಬಿತಾ ಗುಪ್ತಾ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಶೋಬಿತಾ ಗುಪ್ತಾ ಮದುವೆಯಾಗಿ ನಾಲ್ಕು … Continue reading SHOCKING NEWS: ಕುತ್ತಿಗೆಗೆ ನೇಣು ಹಾಕಿಕೊಂಡ ಪತ್ನಿಯನ್ನು ರಕ್ಷಿಸುವ ಬದಲು ವಿಡಿಯೋ ಮಾಡುತ್ತಾ ಕುಂತ ಪತಿ | WATCH VIDEO