Watch Video: ಉತ್ತರ ಪ್ರದೇಶದಲ್ಲಿ ಸಚಿವರ ಸಂಬಂಧಿಯಿಂದಲೇ ಹೂವಿನ ವ್ಯಾಪಾರಿ ಮೇಲೆ ಹಲ್ಲೆ, ವೀಡಿಯೋ ವೈರಲ್

ಮೀರತ್: ಉತ್ತರ ಪ್ರದೇಶದ ಸಚಿವ ಸೋಮೇಂದ್ರ ತೋಮರ್ ಅವರ ಸಂಬಂಧಿಯೊಬ್ಬರು ಹೂವಿನ ವ್ಯಾಪಾರಿಯೊಂದಿಗೆ ಜಗಳವಾಡಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಈ ವೇಳೆಯಲ್ಲಿ ಹೂವಿನ ವ್ಯಾಪಾರಿಯ ಮೇಲೆಯೇ ಸಚಿವರೊಬ್ಬರ ಸಂಬಂಧ ಹಲ್ಲೆ ಮಾಡಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶನಿವಾರ ಮಧ್ಯಾಹ್ನ ಸಚಿವರ ಸೋದರಳಿಯ ತನ್ನ ಮಹೀಂದ್ರಾ ಸ್ಕಾರ್ಪಿಯೋದಲ್ಲಿ ಜನದಟ್ಟಣೆಯಿಂದ ತುಂಬಿದ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಜಗಳ ಪ್ರಾರಂಭವಾಯಿತು ಎಂಬುದು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. UP BJP minister @isomendratomar’s nephew seen beating … Continue reading Watch Video: ಉತ್ತರ ಪ್ರದೇಶದಲ್ಲಿ ಸಚಿವರ ಸಂಬಂಧಿಯಿಂದಲೇ ಹೂವಿನ ವ್ಯಾಪಾರಿ ಮೇಲೆ ಹಲ್ಲೆ, ವೀಡಿಯೋ ವೈರಲ್