ಲಖನೌ: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ನೃತ್ಯ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಈ ಹಿಂದೆ, ಸ್ವಾತಂತ್ರ್ಯ ದಿನದಂದು ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ “ನಾಗಿನ್” ನೃತ್ಯವನ್ನು ಪ್ರದರ್ಶಿಸುವ ವೀಡಿಯೊ ಇಂಟರ್ನೆಟ್ನಲ್ಲಿ ವೈರಲ್ ಆಗಿತ್ತು. ಪೊಲೀಸ್ ಸಿಬ್ಬಂದಿಗಳ ನೃತ್ಯಕ್ಕೆ ಮತ್ತು ನೃತ್ಯನೋಡ್ತಿದ್ದ ಪೊಲೀಸರು ಚಪ್ಪಾಳೆ ತಟ್ಟುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ.
जब दारोगा जी बने सपेरा, नागिन कांस्टेबल को अपनी बीन पर नचाया।😂 pic.twitter.com/eVHCx3hJgo
— Jaiky Yadav (@JaikyYadav16) August 16, 2022