Breaking news:‌ ಮಹಿಳೆ ಮೇಲೆ ಹಲ್ಲೆ, ನಿಂದನೆ ಆರೋಪ: ಯುಪಿ ರಾಜಕರಣಿ ಶ್ರೀಕಾಂತ್ ತ್ಯಾಗಿ ಅರೆಸ್ಟ್

ಮೀರತ್‌(ಉತ್ತರ ಪ್ರದೇಶ): ನಗರದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನೋಯ್ಡಾ ಮೂಲದ ರಾಜಕಾರಣಿ ಶ್ರೀಕಾಂತ್ ತ್ಯಾಗಿ(Shrikant Tyagi)ಯನ್ನು ಉತ್ತರ ಪ್ರದೇಶ ಪೊಲೀಸರು ಇಂದು ಬಂಧಿಸಿದ್ದಾರೆ. ಇಂದು ಶ್ರೀಕಾಂತ್ ತ್ಯಾಗಿಯನ್ನು ಮೀರತ್‌ನಲ್ಲಿ ಬಂಧಿಸಲಾಗಿದ್ದು, ಅವರನ್ನು ನೋಯ್ಡಾಗೆ ಹಿಂತಿರುಗಿಸಲಾಗುತ್ತಿದೆ ಎಂದು ವರದಿಯಾಗಿದೆ. ಇತ್ತೀಚಿನ ವೈರಲ್ ವೀಡಿಯೊದಲ್ಲಿ, ತ್ಯಾಗಿ ನೋಯ್ಡಾದ ಸೆಕ್ಟರ್ 93 ರ ಗ್ರಾಂಡ್ ಒಮ್ಯಾಕ್ಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ನಿಂದನೆ ಮಾಡುತ್ತಿರುವುದು ಕಂಡುಬಂದಿದೆ. ಅಂದಿನಿಂದ ತ್ಯಾಗಿ ತಲೆಮರೆಸಿಕೊಂಡಿದ್ದರು. ತಾನು ಭಾರತೀಯ ಜನತಾ … Continue reading Breaking news:‌ ಮಹಿಳೆ ಮೇಲೆ ಹಲ್ಲೆ, ನಿಂದನೆ ಆರೋಪ: ಯುಪಿ ರಾಜಕರಣಿ ಶ್ರೀಕಾಂತ್ ತ್ಯಾಗಿ ಅರೆಸ್ಟ್