SHOCKING NEWS: ಯುಪಿಯಲ್ಲಿ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ… ಗರ್ಭಪಾತದಿಂದ ಮಹಿಳೆ ಸ್ಥಿತಿ ಚಿಂತಾಜನಕ
ಬರೇಲಿ (ಯುಪಿ): ಮೂವರು ವ್ಯಕ್ತಿಗಳು ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಯುಪಿಯ ಬರೇಲಿಯಲ್ಲಿ ನಡೆದಿದೆ. ಅತ್ಯಾಚಾರದಿಂದಾಗಿ ಗರ್ಭಿಣಿ ಮಹಿಳೆಗೆ ಗರ್ಭಪಾತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸೆಪ್ಟೆಂಬರ್ 13 ರಂದು ಈ ಘಟನೆ ನಡೆದಿದೆ. ಮಹಿಳೆಯ ಪತಿ ಸೆಪ್ಟೆಂಬರ್ 16 ರಂದು ಬರೇಲಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ʻನನ್ನ ಪತ್ನಿ 3 ತಿಂಗಳ ಗರ್ಭಿಣಿ. ಆಕೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಪುರುಷರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದರಿಂದಾಗಿ ಗರ್ಭಪಾತವಾಗಿದೆʼ ಎಂದು … Continue reading SHOCKING NEWS: ಯುಪಿಯಲ್ಲಿ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ… ಗರ್ಭಪಾತದಿಂದ ಮಹಿಳೆ ಸ್ಥಿತಿ ಚಿಂತಾಜನಕ
Copy and paste this URL into your WordPress site to embed
Copy and paste this code into your site to embed