Shocking news:‌ ವರದಕ್ಷಿಣೆ ನೀಡದಿದ್ದಕ್ಕೆ ಸೋದರ ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪತಿ

ಗೊಂಡಾ (ಉತ್ತರ ಪ್ರದೇಶ): ಗೊಂಡಾದಲ್ಲಿ ವರದಕ್ಷಿಣೆ ನೀಡದಿದ್ದಕ್ಕಾಗಿ ಮಹಿಳೆಯ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದಾರೆ. ಅಷ್ಟೇ ಅಲ್ಲದೇ, ಇದಾದ ಬಳಿಕ ಮಹಿಳೆಗೆ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿರುವ ಘಟನೆ ನಡೆದಿದೆ. ಆರೋಪಿ ಪತಿಯಾದ ಲಕ್ನೋ ಮೂಲದ ಮೊಹಮ್ಮದ್ ಅದ್ನಾನ್ ಅವರನ್ನು ಗುರುವಾರ ಪೊಲೀಸರು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ತನ್ನ ಪತಿ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದನು ಮತ್ತು ಅದಕ್ಕಾಗಿ ತನಗೆ ಥಳಿಸುತ್ತಿದ್ದ. … Continue reading Shocking news:‌ ವರದಕ್ಷಿಣೆ ನೀಡದಿದ್ದಕ್ಕೆ ಸೋದರ ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪತಿ