ಬೆಂಗಳೂರು ಜನತೆ ಗಮನಕ್ಕೆ: ಇಂದು ಲೋಕಾಯುಕ್ತದಿಂದ ಸಾರ್ವಜನಿಕ ಕುಂದು ಕೊರತೆ ಅಹವಾಲು ಸ್ವೀಕಾರ
ಬೆಂಗಳೂರು: ರಾಜ್ಯದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ಅಕ್ಟೋಬರ್ 24 ಹಾಗೂ 25 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಇಂದು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಯಲಹಂಕ ಹಾಗೂ ಬೆಂಗಳೂರು ಪೂರ್ವ ತಾಲೂಕುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆ, ದೂರು ವಿಚಾರಣೆ ಹಾಗೂ ವಿವಿಧ ಪ್ರಕರಣಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್ 24ರ ಇಂದು ಬೆಳಗ್ಗೆ 10 … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು ಲೋಕಾಯುಕ್ತದಿಂದ ಸಾರ್ವಜನಿಕ ಕುಂದು ಕೊರತೆ ಅಹವಾಲು ಸ್ವೀಕಾರ
Copy and paste this URL into your WordPress site to embed
Copy and paste this code into your site to embed