ಶಿವಮೊಗ್ಗದಲ್ಲಿ ಉಪ ಲೋಕಾಯುಕ್ತರಿಂದ ಸಾರ್ವಜನಿಕರಿಂದ ದೂರು ಸ್ವೀಕಾರ, ವಿಚಾರಣೆ-ವಿಲೇವಾರಿ

ಶಿವಮೊಗ್ಗ : ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ ಜನರು ಸರ್ಕಾರಿ ಅಧಿಕಾರಿಗಳ ವಿರುದ್ದ, ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ ಇತರೆ ಕುರಿತು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಇವರಿಗೆ ನೇರವಾಗಿ ದೂರು ಸಲ್ಲಿಸಿದರು. “ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭಾ ಕಾರ್ಯಕ್ರಮದಲ್ಲಿ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವೆಗೆ ವಿವಿಧ ಸರ್ಕಾರಿ ಇಲಾಖೆಗಳು, ಸಂಸ್ಥೆಗಳಿಗೆ ಸಂಬಂಧಿಸಿದಂತೆ ಸುಮಾರು 160 ದೂರುಗಳು ಸ್ವೀಕೃತಗೊಂಡಿದ್ದು, 35 ದೂರು … Continue reading ಶಿವಮೊಗ್ಗದಲ್ಲಿ ಉಪ ಲೋಕಾಯುಕ್ತರಿಂದ ಸಾರ್ವಜನಿಕರಿಂದ ದೂರು ಸ್ವೀಕಾರ, ವಿಚಾರಣೆ-ವಿಲೇವಾರಿ