ರಾಮನಗರ : ಮನೆಯೊಂದರಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮನೆತುಂಬೆಲ್ಲ ಇರುವ ಬುರುಡೆಗಳು, ವಿಚಿತ್ರ ವಸ್ತುಗಳನ್ನು ಕಂಡು ಶಾಕ್ ಆಗಿದ್ದಾರೆ.
ಇದೀಗ ಸ್ಥಳಕ್ಕೆ FSL ತಂಡ ಹಾಗೂ ಬಿಡದಿ ಇನ್ಸ್ಪೆಕ್ಟರ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಿಡದಿಯ ಬಿಡದಿ ಬಳಿ ಇರುವ ಜೋಗದೊಡ್ಡಿ ಬಳಿ ತೋಟದ ಮನೆಗೆ ಇದೀಗ FSL ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ರಾಮನಗರ ಜಿಲ್ಲೆಯ ಜೋಗರದೊಡ್ಡಿ ಬಿಡದಿ ಇನ್ಸ್ಪೆಕ್ಟರ್ ಚಂದ್ರಪ್ಪ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.ತೋಟದ ಮನೆಯ ಸುತ್ತಮುತ್ತಲು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
BREAKING: ರಾಜ್ಯದಲ್ಲಿ ಇನ್ಮುಂದೆ ‘ ಕಲರ್ ಕಾಟನ್ ಕ್ಯಾಂಡಿ’ ಬ್ಯಾನ್! ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಮನೆಯೊಂದರಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮನೆತುಂಬೆಲ್ಲ ಇರುವ ಬುರುಡೆಗಳು, ವಿಚಿತ್ರ ವಸ್ತುಗಳನ್ನು ಕಂಡು ಶಾಕ್ ಆಗಿದ್ದಾರೆ.