Update : ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವು

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ತನಿಖೆಯಲ್ಲಿ ದೋಷ ಕಂಡುಬಂದರೆ ಕಾರ್ಡ್ ರದ್ದು! ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ … Continue reading Update : ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವು