ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಯೋಧರನ್ನ ಕರೆದೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಬಿದ್ದು ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ವಾಹನವು ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದಿದೆ.
ಇಬ್ಬರು ಸೈನಿಕರು ಸ್ಥಳದಲ್ಲೇ ಹುತಾತ್ಮರಾಗಿದ್ದರೇ, ಇತರ ಮೂವರನ್ನ ಗಾಯಗೊಂಡ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಾಧ್ಯಮವೊಂದರ ಜೊತೆ ಮಾತನಾಡಿದ ಹಿರಿಯ ಅಧಿಕಾರಿಗಳು, ಬಂಡಿಪೋರಾ ಅಪಘಾತದಲ್ಲಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.
BREAKING : ಜಮ್ಮು-ಕಾಶ್ಮೀರದಲ್ಲಿ ಟ್ರಕ್ ಸ್ಕಿಡ್ ಆಗಿ ಭೀಕರ ಅಪಘಾತ ; ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಂಭೀರ ಗಾಯ
BREAKING: ನಟ ಶಿವರಾಜ್ ಕುಮಾರ್ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ | Actor Shivarajkumar