UPDATE : ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮಾಲೀಕನ ವಿರುದ್ಧ FIR ದಾಖಲು

ಬೆಂಗಳೂರು : ಬೆಂಗಳೂರಿನ ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಜೀವ ದಹನ ವಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಕುಂಬಳಗೂಡು ಪೋಲಿಸ್ ಠಾಣೆಯಲ್ಲಿ FIR ದಾಖಲಾಗಿದೆ. BREAKING : ಮೈಸೂರು : ಅಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಕೊಲೆಗೈದ ಪತಿ ಗೋಡೌನ್ ನಲ್ಲಿ ಸಲೀಂ ಎಂಬಾತ ಪರ್ಫ್ಯೂಮ್ ಶೇಖರಣೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣ ಕುರಿತಂತೆ ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಇದೀಗ … Continue reading UPDATE : ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮಾಲೀಕನ ವಿರುದ್ಧ FIR ದಾಖಲು