UPDATE : ಪರ್ಫ್ಯೂಮ್ ಗೋಡೌನಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಬಾಲಕ ಸಾವು
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆಗೆ ಸಂಬಂಧಿಸಿದಂತೆ ಇದೀಗ ಚಿಕಿತ್ಸೆ ಪಡೆಯುತ್ತಿದ್ದ ಸಾಜಿದ್ ಪಾಷಾ(15) ಎನ್ನುವ ಬಾಲಕ ಸಾವನಪ್ಪಿದ್ದಾನೆ. ರಾಮನಗರ : 40 ವಕೀಲರ ವಿರುದ್ಧ FIR ದಾಖಲು ಕೇಸ್ : ಪಿಎಸ್ಐ ಸಸ್ಪೆಂಡ್ ಹಿನ್ನೆಲೆ ಪ್ರತಿಭಟನೆ ವಾಪಾಸ್ ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಮೂರು ದಿನಗಳಿಂದ ಐಸಿಯುನಲ್ಲಿ ಸಾಜೀದ್ … Continue reading UPDATE : ಪರ್ಫ್ಯೂಮ್ ಗೋಡೌನಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಬಾಲಕ ಸಾವು
Copy and paste this URL into your WordPress site to embed
Copy and paste this code into your site to embed