ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಎರಡು ವಾಹನಗಳ ಮೇಲೆ ಉಗ್ರರು ಭಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂದ್ಹಾಗೆ, ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ.
Five soldiers injured after terrorists open fire on two security vehicles in Jammu and Kashmir's Poonch: Officials
— Press Trust of India (@PTI_News) May 4, 2024
BREAKING: ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ ಭಯೋತ್ಪಾದಕರ ದಾಳಿ: ವಾಯುಪಡೆ ನಾಲ್ವರು ಸಿಬ್ಬಂದಿಗೆ ಗಾಯ