UPDATE : ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ, ಐವರು ಸೈನಿಕರಿಗೆ ಗಾಯ

ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಎರಡು ವಾಹನಗಳ ಮೇಲೆ ಉಗ್ರರು ಭಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂದ್ಹಾಗೆ, ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. Five soldiers injured after terrorists open … Continue reading UPDATE : ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ, ಐವರು ಸೈನಿಕರಿಗೆ ಗಾಯ