UPDATE : ಉತ್ತರಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತ ; ಮೃತರ ಸಂಖ್ಯೆ 116ಕ್ಕೆ ಏರಿಕೆ

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೂರಾರು ಜನರು ಭಾಗವಹಿಸಿದ್ದ ‘ಸತ್ಸಂಗ’ (ಪ್ರಾರ್ಥನಾ ಸಭೆ) ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಅಳುತ್ತಿರುವ ಸಂಬಂಧಿಕರ ಸಮ್ಮುಖದಲ್ಲಿ ಹಲವಾರು ಮೃತ ದೇಹಗಳನ್ನ ಬಸ್ಸುಗಳು ಮತ್ತು ಟೆಂಪೊಗಳಲ್ಲಿ ಅಲ್ಲಿಗೆ ತರುತ್ತಿರುವುದನ್ನ ಸಮುದಾಯ ಆರೋಗ್ಯ ಕೇಂದ್ರದ ದೃಶ್ಯಾವಳಿಗಳು ತೋರಿಸಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯನ್ನ ಗಮನಿಸಿದ್ದು, ಅವರ ನಿರ್ದೇಶನದ ಮೇರೆಗೆ … Continue reading UPDATE : ಉತ್ತರಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತ ; ಮೃತರ ಸಂಖ್ಯೆ 116ಕ್ಕೆ ಏರಿಕೆ