UPDATE : ಮಕ್ಕಳ ನಗ್ನ ವಿಡಿಯೋ ಚಿತ್ರೀಕರಣ ಆರೋಪ : ಶಿಕ್ಷಕನ ವಿರುದ್ಧ ದಾಖಲಾದ ‘FIR’ ರದ್ದತಿಗೆ ಹೈಕೋರ್ಟ್ ನಿರಾಕರಣೆ
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದಲ್ಲಿ ಶಾಲೆಯ ಚಿತ್ರಕಲೆ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ಶಿಕ್ಷಕ ತನ್ನ ಮೇಲೆ ದಾಖಲಾದ ಪ್ರಕರಣವನ್ನು ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಪೋಕ್ಸೋ … Continue reading UPDATE : ಮಕ್ಕಳ ನಗ್ನ ವಿಡಿಯೋ ಚಿತ್ರೀಕರಣ ಆರೋಪ : ಶಿಕ್ಷಕನ ವಿರುದ್ಧ ದಾಖಲಾದ ‘FIR’ ರದ್ದತಿಗೆ ಹೈಕೋರ್ಟ್ ನಿರಾಕರಣೆ
Copy and paste this URL into your WordPress site to embed
Copy and paste this code into your site to embed