UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್ಎಫ್ … Continue reading UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ
Copy and paste this URL into your WordPress site to embed
Copy and paste this code into your site to embed