UPDATE : ಮೇಲುಕೋಟೆಯಲ್ಲಿ ಶಿಕ್ಷಕಿ ಕೊಲೆ ಪ್ರಕರಣ : 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಡ್ಯ : ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲಿ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲಾ ಶಿಕ್ಷಕಿ ದೀಪಿಕಾ ಗಳನ್ನು ನಿತೀಶ್ (21) ಎನ್ನುವ ಯುವಕ ಹತ್ಯೆ ಮಾಡಿ ಪರಾರಿಯಾಗಿದ್ದ. ಡಿವೈಎಸ್ಪಿ ಮುರುಳಿ ನೇತೃತ್ವದಲ್ಲಿ ಇದೀಗ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿ ಯುವಕ ಮೊದಲೇ ಪ್ಲಾನ್ ಮಾಡಿ ಶಿಕ್ಷಕಿಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ದೀಪಿಕಾ ಕೊಲೆಗೂ ಮುನ್ನ ಆರೋಪಿ ಗುಂಡಿ ತೆಗೆದಿದ್ದ ಎಲ್ಲನಾಗಿದೆ.ನಂತರ ಮಾರನೇ … Continue reading UPDATE : ಮೇಲುಕೋಟೆಯಲ್ಲಿ ಶಿಕ್ಷಕಿ ಕೊಲೆ ಪ್ರಕರಣ : 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು