UPDATE : ಬೆಳಗಾವಿಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೊರ್ವ ಮಹಿಳೆ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪ್ರಕಾರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆಯಲ್ಲಿ ಮತ್ತೊರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ … Continue reading UPDATE : ಬೆಳಗಾವಿಯಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ಮತ್ತೊರ್ವ ಮಹಿಳೆ ಸಾವು