Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

13/07/2025 1:55 PM

Watch Video: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ‘IAS ಅಧಿಕಾರಿ’: ವೀಡಿಯೋ ವೈರಲ್

13/07/2025 1:52 PM

ಕುಡಿದ ಮತ್ತಿನಲ್ಲಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಕಾರು ಚಲಾವಣೆ: ಐವರಿಗೆ ಗಂಭೀರ ಗಾಯ

13/07/2025 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಅಗ್ನಿ ಅವಘಡ :12 ಮಕ್ಕಳು, ಮಹಿಳೆಯರು ಸೇರಿ 24 ಜನ ಸಜೀವ ದಹನ
INDIA

BIG UPDATE : ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಅಗ್ನಿ ಅವಘಡ :12 ಮಕ್ಕಳು, ಮಹಿಳೆಯರು ಸೇರಿ 24 ಜನ ಸಜೀವ ದಹನ

By kannadanewsnow0525/05/2024 9:25 PM

ಗುಜರಾತ್ : ಇಂದು ಸಂಜೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಘಟನೆಯಲ್ಲಿ 24 ಜನರು ಸಜೀವ ದಹನಗೊಂಡಿದ್ದು ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಎಎನ್ಐ ವರದಿ ಮಾಡಿದೆ.

ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್‌ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇನ್ನು ಹಲವರು ಸಿಲುಕಿರುವ ಮಾಹಿತಿ ಇದೆ ಈವರೆಗೂ 24 ಶವಗಳನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಎನ್ಐ ವರದಿ ಮಾಡಿದೆ.

#WATCH Rajkot, Gujarat: On fire incident at TRP game zone, Fire Station Officer RA Joban says, " We cannot say anything about the exact number… We are bringing down bodies from both sides… The search operation is underway…" pic.twitter.com/SRdFAzlfCn

— ANI (@ANI) May 25, 2024

Share. Facebook Twitter LinkedIn WhatsApp Email

Related Posts

Watch Video: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ‘IAS ಅಧಿಕಾರಿ’: ವೀಡಿಯೋ ವೈರಲ್

13/07/2025 1:52 PM1 Min Read

ಕುಡಿದ ಮತ್ತಿನಲ್ಲಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಕಾರು ಚಲಾವಣೆ: ಐವರಿಗೆ ಗಂಭೀರ ಗಾಯ

13/07/2025 1:45 PM1 Min Read

ಐದು ವರ್ಷಗಳಲ್ಲಿ ಮೊದಲ ಬಾರಿಗೆ ಚೀನಾಗೆ ಭೇಟಿ ನೀಡಲಿರುವ ಸಚಿವ ಜೈಶಂಕರ್ | Jaishankar

13/07/2025 1:32 PM1 Min Read
Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

13/07/2025 1:55 PM

Watch Video: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ‘IAS ಅಧಿಕಾರಿ’: ವೀಡಿಯೋ ವೈರಲ್

13/07/2025 1:52 PM

ಕುಡಿದ ಮತ್ತಿನಲ್ಲಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಕಾರು ಚಲಾವಣೆ: ಐವರಿಗೆ ಗಂಭೀರ ಗಾಯ

13/07/2025 1:45 PM

ಐದು ವರ್ಷಗಳಲ್ಲಿ ಮೊದಲ ಬಾರಿಗೆ ಚೀನಾಗೆ ಭೇಟಿ ನೀಡಲಿರುವ ಸಚಿವ ಜೈಶಂಕರ್ | Jaishankar

13/07/2025 1:32 PM
State News
KARNATAKA

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

By kannadanewsnow0913/07/2025 1:55 PM KARNATAKA 2 Mins Read

ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ…

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ಐವರು ‘ಹೃದಯಾಘಾತಕ್ಕೆ’ ಬಲಿ!

13/07/2025 1:14 PM

BREAKING : ಅಕ್ಟೋಬರ್ ನಲ್ಲಿ ಸಂಪುಟ ಪುನಾರಚನೆ ಆಗಲಿದ್ದು, ಈ ಬಾರಿ ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಅಜೇಯ್ ಸಿಂಗ್ ಹೇಳಿಕೆ

13/07/2025 12:47 PM

BREAKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸರಣಿ ಸಾವು : ಗದಗದಲ್ಲಿ ಹಾರ್ಟ್ ಅಟ್ಯಾಕ್ ಗೆ ಮಹಿಳೆ ಬಲಿ!

13/07/2025 12:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.