UPDATE : ಬೆಂಗಳೂರಿನ ಜಯನಗರದಲ್ಲಿ ಕಾರಿನಲ್ಲಿ ಸಿಕ್ಕ ಹಣ 1.40ಕೋಟಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ

ಬೆಂಗಳೂರು : ಬೆಂಗಳೂರಿನ ಜಯನಗರದಲ್ಲಿ ಐಷಾರಾಮಿ ಕಾರಿನಲ್ಲಿ ಪತ್ತೆಯಾಗಿದ್ದು 1.40 ರೂಪಾಯಿ ಎಂದು ಇದೀಗ ಚುನಾವಣಾ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದ್ದು ಸತತ ಎರಡು ಗಂಟೆಗಳ ಕಾಲ ಎರಡು ಮಿಷನ್ ಗಳಲ್ಲಿ ಹಣವನ್ನು ಎಣಿಸಿದ್ದು ಇದೀಗ ಎಣಿಕೆ ಕಾರ್ಯ ಮುಕ್ತವಾಗಿದ್ದು ಚುನಾವಣಾ ಅಧಿಕಾರಿಗಳು ಐಷಾರಾಮಿ ಕಾರಿನಲ್ಲಿ ಒಂದು ಕೋಟಿ ನಲವತ್ತು ಲಕ್ಷ ಹಣ ಪತ್ತೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ಮತ್ತು ‘ಎಐಎಂಐಎಂ’ ಕೈ ಜೋಡಿಸಿ ಕೆಲಸ ಮಾಡುತ್ತಿವೆ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಈ … Continue reading UPDATE : ಬೆಂಗಳೂರಿನ ಜಯನಗರದಲ್ಲಿ ಕಾರಿನಲ್ಲಿ ಸಿಕ್ಕ ಹಣ 1.40ಕೋಟಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ