UPDATE : ರಾಯಚೂರಿನಲ್ಲಿ ಶಾಲಾ ಬಸ್ ಅಪಘಾತ ; ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ‘5 ಲಕ್ಷ ಪರಿಹಾರ’ ಘೋಷಣೆ

ರಾಯಚೂರು: ಸರ್ಕಾರಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಕಪಗಲ್ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನ ಸಮರ್ಥ (7) ಹಾಗೂ ಶ್ರೀಕಾಂತ್ (12) ಎಂದು ಗುರುರಿಸಲಾಗಿದೆ. ಇನ್ನು ಜಿಲ್ಲಾಧಿಕಾರಿ ನಿತಿಶ್‌.ಕೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲಾ 5 ಲಕ್ಷ ಪರಿಹಾರ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಜಿಲ್ಲಾಧಿಕಾರಿ ನಿತಿಶ್‌.ಕೆ ಅವರು … Continue reading UPDATE : ರಾಯಚೂರಿನಲ್ಲಿ ಶಾಲಾ ಬಸ್ ಅಪಘಾತ ; ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ‘5 ಲಕ್ಷ ಪರಿಹಾರ’ ಘೋಷಣೆ