UPDATE : ಉತ್ತರಪ್ರದೇಶದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮೃತರ ಸಂಖ್ಯೆ 27ಕ್ಕೆ ಏರಿಕೆ
ಹತ್ರಾಸ್ : ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಕಾಲ್ತುಳಿತದಲ್ಲಿ ಮೃತ ಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದ್ದು ಇವರೆಗೂ 27 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ದುರಂತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. #WATCH | Uttar Pradesh: Etah SSP Rajesh Kumar Singh says, "… A religious event … Continue reading UPDATE : ಉತ್ತರಪ್ರದೇಶದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮೃತರ ಸಂಖ್ಯೆ 27ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed