UPDATE : ಜಮ್ಮು-ಕಾಶ್ಮೀರಾದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ ; ಇಬ್ಬರು ‘ಸೈನಿಕರು’, ಇಬ್ಬರು ‘ಪೋರ್ಟರ್ಸ್’ ಹುತಾತ್ಮ

ಗುಲ್ಮಾರ್ಗ್ : ಕಾಶ್ಮೀರದ ಗುಲ್ಮಾರ್ಗ್ ಪ್ರವಾಸಿ ರೆಸಾರ್ಟ್ ಬಳಿಯ ಬೋಟಾ ಪತ್ರಿ ಗ್ರಾಮದಲ್ಲಿ ಸೇನಾ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಸೈನಿಕರು ಮತ್ತು ಇಬ್ಬರು ಸೇನಾ ಪೋರ್ಟರ್ಗಳು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಾಹನವು 18 ರಾಷ್ಟ್ರೀಯ ರೈಫಲ್ಸ್ (RR) ಗೆ ಸೇರಿದೆ. ಗುಲ್ಮಾರ್ಗ್ ಬೌಲ್ನಿಂದ ಸುಮಾರು ಏಳು ಕಿಲೋಮೀಟರ್ ದೂರದಲ್ಲಿರುವ ಈ ಪ್ರದೇಶವು ನಿಯಂತ್ರಣ ರೇಖೆಗೆ ಹತ್ತಿರದಲ್ಲಿದೆ ಮತ್ತು ಈ ಪ್ರದೇಶದಲ್ಲಿ ನಾಗರಿಕರ ಚಲನೆಯನ್ನು ನಿರ್ಬಂಧಿಸಲಾಗಿದೆ. ಘಟನೆಯಲ್ಲಿ ಮೂವರು ಸೈನಿಕರು … Continue reading UPDATE : ಜಮ್ಮು-ಕಾಶ್ಮೀರಾದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ ; ಇಬ್ಬರು ‘ಸೈನಿಕರು’, ಇಬ್ಬರು ‘ಪೋರ್ಟರ್ಸ್’ ಹುತಾತ್ಮ