UPDATE : ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ಇಬ್ಬರು ದಾಳಿಕೋರರ ಹತ್ಯೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದ ಗ್ವಾದರ್ ಬಂದರು ಪ್ರಾಧಿಕಾರ ಸಂಕೀರ್ಣದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ವರದಿ ಮಾಡಿದೆ. ಭದ್ರತಾ ಸಿಬ್ಬಂದಿಯ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರು ದಾಳಿಕೋರರು ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಲೂಚ್ ಲಿಬರೇಶನ್ ಆರ್ಮಿ (BLA)ಯ ಮಜೀದ್ ಬ್ರಿಗೇಡ್ ಈ ದಾಳಿಯ ಜವಾಬ್ದಾರಿಯನ್ನ ವಹಿಸಿಕೊಂಡಿದೆ. ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಮಿಲಿಟರಿ ಗುಪ್ತಚರ ಕಚೇರಿಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಬಿಎಲ್ಎ ಹೇಳಿಕೆಯಲ್ಲಿ ತಿಳಿಸಿದೆ. ಎರಡು … Continue reading UPDATE : ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ಇಬ್ಬರು ದಾಳಿಕೋರರ ಹತ್ಯೆ