UPDATE : ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿತ ಕೇಸ್ : ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್!

ಹುಬ್ಬಳ್ಳಿ : ಇಂದು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಹುಡುಗಿಗೆ ಚುಡಾಯಿಸಬೇಡ ಎಂದಿದ್ದಕ್ಕೆ ಯುವಕನೊಬ್ಬ ಮಹಿಳೆಗೆ ಚಾಕು ಇರಿತ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿಯನ್ನು ವಿಚಾರಿಸುವ ವೇಳೆ ಪೋಲೀಸರ ಮೇಲೆ ಆರೋಪಿ ಮಹೇಶ್ ಹಲ್ಲೆ ಮಾಡಿದ್ದಾನೆ.ಈ ವೇಳೆ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಇಂದು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಹುಡುಗಿಗೆ ಚುಡಾಯಿಸಬೇಡ ಎಂದು ನೀಲಾ ಹಂಪಣ್ಣವರ ಮಹಿಳೆ ಮೇಲೆ ಮಹೇಶ್ ಎನ್ನುವ ವ್ಯಕ್ತಿ ಚಾಕು ಇರಿದಿದ್ದಾನೆ. ಈ ವೇಳೆ ಆರೋಪಿ ಮಹೇಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ … Continue reading UPDATE : ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿತ ಕೇಸ್ : ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್!