ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : 2025-26 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿರುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರಮಾಂಕ (1) ರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರದ ನಿರ್ದೇಶನದಂತೆ (i) CSR/SDMC/ದಾನಿಗಳು/ಸ್ಥಳೀಯ ಸಂಸ್ಥೆ/ ಇತರೆ ಮೂಲಗಳಿಂದ 3 ಅಥವಾ 3 ಕ್ಕಿಂತೆ ಹೆಚ್ಚಿನ ವರ್ಷಗಳಿಗೆ ಶಾಲೆಗಳಿಗೆ ಉನ್ನತೀಕರಣ ಸಂಬಂಧ ಬೆಂಬಲ … Continue reading ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!