ಭದ್ರಾ ಮೇಲ್ದಂಡೆ ಯೋಜನೆ; ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಗಳ ಭೂಸ್ವಾಧೀನ ಸಮಸ್ಯೆ ನಿವಾರಿಸುವ ಕುರಿತು ಸಂತ್ರಸ್ತ ರೈತರೊಂದಿಗಿನ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. … Continue reading ಭದ್ರಾ ಮೇಲ್ದಂಡೆ ಯೋಜನೆ; ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್