BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯರಿಂದ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಲಾಯಿತು. ವಿಪಕ್ಷಗಳ ಸದಸ್ಯರಿಂದ ಗದ್ದಲ ಕೋಲಾಹಲವನ್ನೇ ಎಬ್ಬಿಸಲಾಯಿತು. ಈ ಹಿನ್ನಲೆಯಲ್ಲಿ ಸದನದ ಕಲಾಪವನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ. ಇಂದು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಉಭಯ ಸದನಗಳಲ್ಲಿ ಅಬಕಾರಿ ಇಲಾಖೆಯ ಲಂಚಾವತಾರದ ಬಗ್ಗೆ ವಿಪಕ್ಷಗಳ ಸದಸ್ಯರಿಂದ ಭಾರೀ ಆಕ್ರೋಶವೇ ವ್ಯಕ್ತವಾಯಿತು. ಈ ವಿಷಯದ ಕುರಿತಂತೆ ಚರ್ಚೆಗೆ ಅವಕಾಶವನ್ನು ನೀಡುವಂತೆ ಒತ್ತಾಯಿಸಿದ್ದಲ್ಲದೇ, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೂ ಆಗ್ರಹಿಸಲಾಯಿತು. ಅಬಕಾರಿ … Continue reading BREAKING: ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ ಹಿನ್ನಲೆ: ಕಲಾಪ ಮಂಗಳವಾರಕ್ಕೆ ಮುಂದೂಡಿಕೆ