BREAKING: ವಿಧಾನಸಭೆಯಲ್ಲಿ ಅಬಕಾರಿ ಇಲಾಖೆಯ ಲಂಚಾವತಾರದ ಕೋಲಾಹಲ: 10 ನಿಮಿಷ ಮುಂದೂಡಿಕೆ

ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯ ಲಂಚಾವತಾರದ ಚರ್ಚೆಗೆ ಬಿಜೆಪಿ ವಿಧಾನಸಭೆಯಲ್ಲಿ ಒತ್ತಾಯಿಸಿತು. ಇದಕ್ಕೆ ಸ್ಪೀಕರ್ ಅನುಮತಿ ನೀಡಲಿಲ್ಲ. ಹೀಗಾಗಿ ಸದನಲ್ಲಿ ಗದ್ದಲ, ಕೋಲಾಹಲಕ್ಕೂ ಕಾರಣವಾಯಿತು. ಈ ಹಿನ್ನಲೆಯಲ್ಲಿ ಸದನ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆಯಲ್ಲಿ ರಾಜ್ಯ ಅಬಕಾರಿ ಇಲಾಖೆಯ ಲಂಚ ಪ್ರಕರಮದ ಚರ್ಚೆಗೆ ಬಿಜೆಪಿ ಒತ್ತಾಯಿಸಿತು. ಈ ಲಂಚಾವತಾರದ ಹಿಂದೆ ಕೇರಳ, ಒಡಿಶಾಗೆ ಹಣ ಸಂದಾಯದ ಗುಮಾನಿಯನ್ನು ಬಿಜೆಪಿಯ ವಿಪಕ್ಷ ನಾಯಕ ಆರ್.ಅಶೋಕ್ ವ್ಯಕ್ತ ಪಡಿಸಿದರು. ಅದರ ಚರ್ಚೆಗೆ ಅವಕಾಶ ನೀಡುವಂತೆಯೂ ಒತ್ತಾಯಿಸಿದರು. ಇದಷ್ಟೇ … Continue reading BREAKING: ವಿಧಾನಸಭೆಯಲ್ಲಿ ಅಬಕಾರಿ ಇಲಾಖೆಯ ಲಂಚಾವತಾರದ ಕೋಲಾಹಲ: 10 ನಿಮಿಷ ಮುಂದೂಡಿಕೆ