ಯುಪಿಎಸ್ಸಿ ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಲಿ ಹೈಕೋರ್ಟ್ | Puja Khedkar

ನವದೆಹಲಿ: ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಮೀಸಲಾತಿ ಪ್ರಯೋಜನಗಳನ್ನು ಪಡೆಯಲು 2022 ರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ ಖೇಡ್ಕರ್ ಮಾಹಿತಿಯನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು … Continue reading ಯುಪಿಎಸ್ಸಿ ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಲಿ ಹೈಕೋರ್ಟ್ | Puja Khedkar