UPSC Nursing Officer Recruitment 2024 : 1930 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನೌಕರರ ರಾಜ್ಯ ವಿ ಮಾ ನಿಗಮದ ನರ್ಸಿಂಗ್ ಆಫೀಸರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಕೆಳಗಿನ ಖಾಲಿ ಹುದ್ದೆಗಳಿಗೆ ಆಸಕ್ತ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ : ಅರ್ಜಿ ಶುಲ್ಕ: ಇತರೆ ಅಭ್ಯರ್ಥಿಗಳಿಗೆ 25 ರೂ. ಎಸ್ಸಿ/ಎಸ್ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ: ಇಲ್ಲ ಪಾವತಿ ವಿಧಾನ: ಎಸ್ಬಿಐ/ ನೆಟ್ ಬ್ಯಾಂಕಿಂಗ್/ ವೀಸಾ/ … Continue reading UPSC Nursing Officer Recruitment 2024 : 1930 ಹುದ್ದೆಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed