ಜೂ.16ರಂದು ‘UPSC ಪ್ರಿಲಿಮಿನರಿ’ ಪರೀಕ್ಷೆ: ಬೆಳಿಗ್ಗೆ 6 ಗಂಟೆಯಿಂದಲೇ ‘ಮೆಟ್ರೋ ರೈಲು ಸಂಚಾರ’ ಆರಂಭ

ಬೆಂಗಳೂರು: ಜೂನ್.16, 2024ರಂದು ಬೆಂಗಳೂರಲ್ಲಿ ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆ-2024 ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಜೂನ್.16ರಂದು ಬೆಳಿಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16.06.2024 ಭಾನುವಾರ ದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC Preliminary Exams, 2024) ನಡೆಯಲಿರುವುದರಿಂದ, ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ನಿಲ್ದಾಣಗಳಿಂದ … Continue reading ಜೂ.16ರಂದು ‘UPSC ಪ್ರಿಲಿಮಿನರಿ’ ಪರೀಕ್ಷೆ: ಬೆಳಿಗ್ಗೆ 6 ಗಂಟೆಯಿಂದಲೇ ‘ಮೆಟ್ರೋ ರೈಲು ಸಂಚಾರ’ ಆರಂಭ