SHOCKING NEWS: ಬೊಗಳುತ್ತಲೇ ಇದ್ದ ಬೀದಿ ನಾಯಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ವ್ಯಕ್ತಿ… ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ

ಕಾನ್ಪುರ: ನಿರಂತರವಾಗಿ ಬೊಗಳುತ್ತಿದ್ದ ಬೀದಿ ನಾಯಿಯನ್ನು ಕೋಪಗೊಂಡ ವ್ಯಕ್ತಿಯೊಬ್ಬ ಇಟ್ಟಿಗೆಯಿಂದ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆ ದೃಶ್ಯಾವಳಿ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಜಾಕಿ ಎಂಬ ವ್ಯಕ್ತಿ ನಾಯಿಯ ಬಳಿಗೆ ನಡೆದು ಬಂದು ಅದರ ತಲೆಯ ಮೇಲೆ ಇಟ್ಟಿಗೆ ಎಸೆಯುವುದನ್ನು ನೋಡಬಹುದು. ಅಂಗಡಿ ಮಾಲೀಕ ಧರ್ಮೇಂದ್ರ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಸಲ್ಲಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ. ಇದೀಗ ಆರೋಪಿ ಜಾಕಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರಂತರವಾಗಿ ನಾಯಿ ಬೊಗಳುತ್ತಿತ್ತು … Continue reading SHOCKING NEWS: ಬೊಗಳುತ್ತಲೇ ಇದ್ದ ಬೀದಿ ನಾಯಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ವ್ಯಕ್ತಿ… ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ