‘ಭೂಗಳ್ಳ’ರಿಗೆ ‘ನಗರಾಭಿವೃದ್ಧಿ ಇಲಾಖೆ’ ಅಧಿಕಾರಿಗಳೇ ಸಪೋರ್ಟ್: ‘ಕ್ರಿಮಿನಲ್ ಕೇಸ್’ ದಾಖಲಿಸಲು ‘ರಮೇಶ್ ಬಾಬು’ ಒತ್ತಾಯ

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಸಂಸ್ಥೆಯು  ನಾಗರೀಕ ನಿವೇಶನವನ್ನು ಹಂಚಿಕೆ ಮಾಡಲಾಗಿತ್ತು. ಆದ್ರೇ ಈ ನಿವೇಶನಗಳ ಮೇಲೆ ಭೂಗಳ್ಳರ ಕಣ್ಣಬಿದ್ದಿದ್ದು, ಬಳಕೆಗೆ ಅಡ್ಡಿ ಪಡಿಸುತ್ತಿದ್ದಾರೆ. ಇದಕ್ಕೆ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಪೋರ್ಟ್ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. IOCL ನಿವೇಶನಗಳನ್ನು ಮುಕ್ತವಾಗಿ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸರ್ಕಾರ ನಿರ್ದೇಶ ನೀಡಬೇಕು ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. ತಂಗಿ ತಂಗಿ ಎನುತ್ತಲೇ…. ಹಿಂದೂ ಹುಡುಗಿ … Continue reading ‘ಭೂಗಳ್ಳ’ರಿಗೆ ‘ನಗರಾಭಿವೃದ್ಧಿ ಇಲಾಖೆ’ ಅಧಿಕಾರಿಗಳೇ ಸಪೋರ್ಟ್: ‘ಕ್ರಿಮಿನಲ್ ಕೇಸ್’ ದಾಖಲಿಸಲು ‘ರಮೇಶ್ ಬಾಬು’ ಒತ್ತಾಯ