ಸುಭಾಷಿತ :

Tuesday, February 18 , 2020 1:48 PM

ಪ್ರಧಾನಿ ಮೋದಿ ಟ್ವೀಟ್ ಕಾಪಿ ಮಾಡಿ ಟ್ರೋಲ್ ಆದ ಐರಾವತ ಬೆಡಗಿ!


Monday, January 20th, 2020 7:27 am

ನವದೆಹಲಿ : ನಟಿ ಶಬಾನಾ ಅಜ್ಮಿ ಅವರು ಗಾಯಗೊಂಡಿದ್ದರು. ಈ ವಿಚಾರ ತಿಳಿದ ಐರಾವತ ಸಿನಿಮಾದ ನಟಿ ಊರ್ವಶಿ ರೌಟೇಲಾ ಅವರು ಪ್ರಧಾನಿ ಮೋದಿ ಅವರ ಟ್ವೀಟ್ ಕಾಪಿ ಮಾಡಿ ಟ್ರೋಲ್ ಗೆ ಒಳಗಾಗಿದ್ದಾರೆ.

ಶಬಾನಾ ಅಜ್ಮಿ ಅಪಘಾತದಲ್ಲಿ ಗಾಯಗೊಂಡಿರುವ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ , ಅಪಘಾತದಲ್ಲಿ ಶಬಾನಾ ಅಜ್ಮಿ ಗಾಯಗೊಂಡ ಸುದ್ದಿ ದುಃಖ ತಂದಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಟಿ ಊರ್ವಶಿ ಅವರು ಪ್ರಧಾನಿ ಮೋದಿ ಅವರ ಟ್ವೀಟ್ ಅನ್ನೇ ಕಾಪಿ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಊರ್ವಶಿ ರೌಟೇಲಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions