‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್

ನವದೆಹಲಿ: ಖಲಿಸ್ತಾನ್ ಪರ ಹೋರಾಟಗಾರ ಗುರ್ಪತ್ವಂತ್ ಸಿಂಗ್ ಪನ್ನುನ್ ಸಲ್ಲಿಸಿದ್ದ ಸಿವಿಲ್ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯೂಯಾರ್ಕ್ನ ದಕ್ಷಿಣ ಜಿಲ್ಲೆಯ ಯುನೈಟೆಡ್ ಸ್ಟೇಟ್ಸ್ ಜಿಲ್ಲಾ ನ್ಯಾಯಾಲಯವು ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದೆ ಭಯೋತ್ಪಾದನೆಯ ಆರೋಪ ಹೊತ್ತಿರುವ ಮತ್ತು ತೀವ್ರಗಾಮಿ ಗುಂಪು ಸಿಖ್ಸ್ ಫಾರ್ ಜಸ್ಟೀಸ್ ನೇತೃತ್ವ ವಹಿಸಿರುವ ಪನ್ನುನ್, ತನ್ನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಹೇಳಿಕೊಂಡಿದ್ದಾನೆ. ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಆರ್ &ಎಡಬ್ಲ್ಯೂ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, … Continue reading ‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್