Big news:‌ ಕುಟುಂಬದವರ ಭೇಟಿಗಾಗಿ ಭಾರತಕ್ಕೆ ಬಂದಿದ್ದ US ಪತ್ರಕರ್ತನ ಗಡಿಪಾರು… ದೆಹಲಿ ವಿಮಾನ ನಿಲ್ದಾಣದಿಂದ ನ್ಯೂಯಾರ್ಕ್‌ಗೆ ವಾಪಸ್

ನವದೆಹಲಿ: ಬುಧವಾರ ರಾತ್ರಿ ದೆಹಲಿಗೆ ಬಂದಿಳಿದ ಅಮೆರಿಕದ ಪತ್ರಕರ್ತ ಅಂಗದ್ ಸಿಂಗ್ ಅವರನ್ನು ನ್ಯೂಯಾರ್ಕ್‌ಗೆ ಗಡಿಪಾರು ಮಾಡಲಾಗಿದೆ ಎಂದು ಅವರ ತಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ. ಯುಎಸ್ ಪ್ರಜೆ ಮತ್ತು ಪತ್ರಕರ್ತ ಅಂಗದ್ ಸಿಂಗ್ ಅವರನ್ನು ಬುಧವಾರ ರಾತ್ರಿ ದೆಹಲಿ ವಿಮಾನ ನಿಲ್ದಾಣದಿಂದ ಗಡೀಪಾರು ಮಾಡಲಾಗಿದೆ ಎಂದು ಪಂಜಾಬ್‌ನಲ್ಲಿರುವ ಅವರ ಕುಟುಂಬ ಸದಸ್ಯರು ಗುರುವಾರ ಹೇಳಿದ್ದಾರೆ. ಇದಕ್ಕೆ ಅಧಿಕಾರಿಗಳು ಯಾವುದೇ ಕಾರಣ ನೀಡಿಲ್ಲ ಎಂದಿದ್ದಾರೆ. ಅವರ ಕುಟುಂಬದ ಪ್ರಕಾರ, ಯುಎಸ್ ಸುದ್ದಿ ಮತ್ತು ಮನರಂಜನಾ ಕಂಪನಿಯೊಂದಿಗೆ ಸಂಬಂಧ … Continue reading Big news:‌ ಕುಟುಂಬದವರ ಭೇಟಿಗಾಗಿ ಭಾರತಕ್ಕೆ ಬಂದಿದ್ದ US ಪತ್ರಕರ್ತನ ಗಡಿಪಾರು… ದೆಹಲಿ ವಿಮಾನ ನಿಲ್ದಾಣದಿಂದ ನ್ಯೂಯಾರ್ಕ್‌ಗೆ ವಾಪಸ್