SHOCKING NEWS: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ, ಕುಟುಂಬದ 7 ಜನರನ್ನು ಕೊಂದು ವ್ಯಕ್ತಿ ಸಾವಿಗೆ ಶರಣು

ಲಾಸ್ ಏಂಜಲೀಸ್: ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಕಾರಣ ವ್ಯಕ್ತಿಯೊಬ್ಬ ತನ್ನ ಐದು ಮಕ್ಕಳೂ ಸೇರಿದಂತೆ ಕುಟುಂಬದ ಏಳು ಜನರನ್ನು ಗುಂಡಿಕ್ಕಿ ಕೊಂದು ತಾನೂ ಸಾವಿಗೆ ಶರಣಾಗಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಬುಧವಾರ ಮನೆಯಲ್ಲಿ ಒಂದೇ ಕುಟುಂಬದ ಮೂವರು ವಯಸ್ಕರು ಮತ್ತು ಐದು ಮಕ್ಕಳ ಶವಗಳನ್ನು ಪೊಲೀಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇವರೆಲ್ಲರೂ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆಯಲ್ಲಿ ಏಳು ಮಂದಿಯನ್ನು ಕೊಂದ ನಂತರ ಆರೋಪಿ 42 ವರ್ಷದ ಮೈಕೆಲ್ ಹೈಟ್ ತಾನೂ ಕೂಡ … Continue reading SHOCKING NEWS: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ, ಕುಟುಂಬದ 7 ಜನರನ್ನು ಕೊಂದು ವ್ಯಕ್ತಿ ಸಾವಿಗೆ ಶರಣು