BREAKING: 15 ಭಾರತೀಯ ಸಿಬ್ಬಂದಿಗಳಿದ್ದ ಯುಎಸ್ ನಿರ್ಬಂಧಿತ ತೈಲ ಟ್ಯಾಂಕರ್ ಮೇಲೆ ಓಮನ್ ಕರಾವಳಿಯಲ್ಲಿ ದಾಳಿ
ಒಮಾನ್: ಒಮಾನ್ ಕರಾವಳಿಯಲ್ಲಿ 15 ಭಾರತೀಯ ಸಿಬ್ಬಂದಿ ಇದ್ದ ಅಮೆರಿಕ ನಿಷೇಧಿತ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿಯನ್ನು ನಡೆಸಲಾಗಿದೆ. ಈ ಘಟನೆಯಿಂದಾಗಿ ಟ್ಯಾಂಕ್ ಹೊತ್ತಿ ಉರಿಯುತ್ತಿದ್ದು, ಅದರಲ್ಲಿದ್ದಂತ ಭಾರತೀಯರ ಸುರಕ್ಷತೆಯ ಬಗ್ಗೆ ಆತಂಕ ಮನೆ ಮಾಡಿದೆ. ಅಲ್ಲದೇ ನಾಲ್ವರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಅಮೆರಿಕದ ನಿರ್ಬಂಧಗಳ ಅಡಿಯಲ್ಲಿ ಪಲಾವ್ ಧ್ವಜ ಹೊತ್ತ ತೈಲ ಟ್ಯಾಂಕರ್ ಭಾನುವಾರ ಒಮಾನ್‌ನ ಮುಸಂದಮ್ ಪರ್ಯಾಯ ದ್ವೀಪದಲ್ಲಿ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ತಿಳಿಸಿದೆ. … Continue reading BREAKING: 15 ಭಾರತೀಯ ಸಿಬ್ಬಂದಿಗಳಿದ್ದ ಯುಎಸ್ ನಿರ್ಬಂಧಿತ ತೈಲ ಟ್ಯಾಂಕರ್ ಮೇಲೆ ಓಮನ್ ಕರಾವಳಿಯಲ್ಲಿ ದಾಳಿ
Copy and paste this URL into your WordPress site to embed
Copy and paste this code into your site to embed