ಮತ್ತಷ್ಟು ಭಾರತದ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ US ಅಧ್ಯಕ್ಷ ಟ್ರಂಪ್ ಘೋಷಣೆ

ನವದೆಹಲಿ: ರಷ್ಯಾದ ತೈಲ ಖರೀದಿ ಮತ್ತು ಮಾರಾಟಕ್ಕೆ ಪ್ರತಿಯಾಗಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿದ್ದಾರೆ. ಟ್ರಂಪ್ ಈ ಹಿಂದೆ ಭಾರತದ ಮೇಲೆ 25% ಸುಂಕ ಮತ್ತು ದಂಡವನ್ನು ವಿಧಿಸಿದ್ದರು. ಇದರಿಂದಾಗಿ ಶೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲವಾಗಿದ್ದರೇ, ವಿದೇಶಿ ಕಂಪನಿಗಳು ಭಾರತಕ್ಕೆ ತಮ್ಮ ಸರಬರಾಜು ಸ್ಥಗಿತಗೊಳಿಸೋದಕ್ಕೂ ಮುಂದಾಗಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಅಂತಹ ಕಂಪನಿಗಳ ಜೊತೆಗೆ ಮಾತುಕತೆಯನ್ನು ಕೂಡ ನಡೆಸಲಾಗಿತ್ತು. ಈ ಬೆನ್ನಲ್ಲೇ ರಷ್ಯಾದ ತೈಲ ಖರೀದಿ … Continue reading ಮತ್ತಷ್ಟು ಭಾರತದ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ US ಅಧ್ಯಕ್ಷ ಟ್ರಂಪ್ ಘೋಷಣೆ