ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

ಫ್ರಾನ್ಸ್: ಪಶ್ಚಿಮ ಏಷ್ಯಾದ ಯುದ್ಧಕ್ಕೆ ಮುಕ್ತಾಯ ಹಾಡಲು ಅಮೆರಿಕ ಮತ್ತು ಇರಾನ್ ನಡುವೆ ಒಪ್ಪಂದದ ಮಾತುಕತೆಗಳು ನಡೆಯುತ್ತಿದ್ದರೂ, ಅಮೆರಿಕದ ಆಕ್ರಮಣಕಾರಿ ಧೋರಣೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಫ್ರಾನ್ಸ್‌ನ ಇವಿಯಾನ್ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇರಾನ್ ಜವಾಬ್ದಾರಿಯುತವಾಗಿ ನಡೆದುಕೊಳ್ಳದಿದ್ದರೆ ನಾವು ತಕ್ಷಣವೇ ಅವರ ತಲೆಯ ಮೇಲೆಯೇ ಬಾಂಬ್ ದಾಳಿಗಳನ್ನು ಪುನರಾರಂಭಿಸುತ್ತೇವೆ” ಎಂದು ಅತ್ಯಂತ ಕಟು ಶಬ್ದಗಳಲ್ಲಿ ಎಚ್ಚರಿಸಿದ್ದಾರೆ. ಪಶ್ಚಿಮ ಏಷ್ಯಾದ ಸಂಘರ್ಷಕ್ಕೆ ಅಂತ್ಯ ಹಾಡಲು ಉಭಯ ದೇಶಗಳು ಸಮ್ಮತಿಸಿದ ಬೆನ್ನಲ್ಲೇ, ಇದೇ … Continue reading ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ